ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಉಡುಪಿ, ಜು. 29. ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಹರಿಯ ಬಿಟ್ಟಿದ್ದು, ಈ ಹೇಳಿಕೆಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ. ಈ ಹಿನ್ನೆಲೆಯಲ್ಲಿ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು […]

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು Read More »

ಕರಾವಳಿ