ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದಂತಹ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸೋಮವಾರಂದು ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಸೆಪ್ಟಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಾಗುವಳಿ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಅನೇಕ ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಅನೇಕ ಚರ್ಚೆ, ವಿವಿಧ ಪ್ರಯತ್ನಗಳಾಗಿದ್ದರೂ ಸಮಸ್ಯೆಗೆ ಸರಿಯಾದ […]

ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ