ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಹೃದಯಾಘಾತದಿಂದಾಗಿ ಪತ್ನಿ ಮೃತಪಟ್ಟ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಗ್ರಾಮಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಹಾಗೂ ಪತಿ ಶೇಷಪ್ಪ ಪೂಜಾರಿ(63) ಎದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೀನಾಕ್ಷಿಯವರು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರದಂದು ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿತ್ತು. […]

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್