ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ
(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು. ಶುಕ್ರವಾರ ತಹಶೀಲ್ದಾರ್ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವರು, ಅಕ್ರಮ-ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ […]
ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ Read More »
ಕರ್ನಾಟಕ