ಜೀವಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು. ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, […]

ಜೀವಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ