ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಚೇರಿಯ ಮೊಬೈಲ್ ಐಸಿಟಿಸಿ ವಾಹನ ಚಾಲಕರ ಒಂದು ಹುದ್ದೆಯ ನೇಮಕಾತಿಗಾಗಿ ಅಗಸ್ಟ್ 31ರಂದು ಬೆಳಿಗ್ಗೆ 11:30 ಗಂಟೆಗೆ ಮಂಗಳೂರಿನ ನೆಹರು ಮೈದಾನ ಎದುರು ಇರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗಿದ್ದು, 2025 ಮಾರ್ಚ್ 31ರ ಅವಧಿಯವರೆಗೆ ಮಾಸಿಕ ವೇತನ ರೂ. 18000/- ನಿಗದಿಪಡಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ […]
ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ Read More »
ಕರಾವಳಿ, ಕರ್ನಾಟಕ