ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ
(ನ್ಯೂಸ್ ಕಡಬ) newskadaba.com ಅ. 14. ಉಡುಪಿ ಆರ್ ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರದಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿರುವ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರಿಂದ ಕೇಳಿಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ […]
ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ Read More »
ಕರಾವಳಿ
