ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
(ನ್ಯೂಸ್ ಕಡಬ) newskadaba.com ಜೂ. 21. ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು ಸರಿಯಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಮಾತ್ರ […]
ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ Read More »
ಕರಾವಳಿ