ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜು. 23. ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ   ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಜಿಲ್ಲೆಯಲ್ಲಿ ಮೈ ಭಾರತ್‍ನಲ್ಲಿ ಇದುವರೆಗೆ  42,778 ಮಂದಿ  ಹಾಗೂ  156 ಯೂತ್ ಕ್ಲಬ್‍ಗಳು ನೋಂದಣಿಯಾಗಿವೆ. ಈ […]

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ