ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ […]
ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »
ಕರಾವಳಿ