ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳ ಮಾರಾಟದ ಹಿನ್ನೆಲೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾರಾಗೃಹದ ಮುಂಭಾಗದ ಆವರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತ ಸ್ಥಳ ಎಂದು ಅಂತಿಮಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗ್ರಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದಲ್ಲಿ ಬಂಧಿತರಾಗಿರುವ ಕೈದಿಗಳು […]
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ Read More »
ಕರಾವಳಿ, ಕರ್ನಾಟಕ