ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ
(ನ್ಯೂಸ್ ಕಡಬ) newskadaba.com ಕಡಬ, ಆ. 28. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಗಳೂರಿನ ಪಿ.ಎಂ.ಶ್ರೀ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ -35 ಕೆ.ಜಿ ಹುಡುಗರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ಲೋಹಿತ್ ಕುಮಾರ್ ಹಾಗೂ -45ಕೆ.ಜಿ ವಿಭಾಗದಲ್ಲಿ 10ನೇ ತರಗತಿಯ ಚಿಂತನ್.ಕೆ. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ಸಂಸ್ಥೆಯ ದೈಹಿಕ […]
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ Read More »
ಕ್ರೀಡಾ ನ್ಯೂಸ್
