ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಗರ್ಭ ಪೂರ್ವ ಮತ್ತು ಜನನ ಪೂರ್ವ ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಜಿಲ್ಲಾ ಮಟ್ಟದ ಸಭೆಯು ಸೆ. 26ರಂದು ಮಧ್ಯಾಹ್ನ 3.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ ಎಂದು ಡಿಎಚ್‍ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಭೆ Read More »
ಕರಾವಳಿ