ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ ಸ್ಥಾನ, ಅಥ್ಲೆಟಿಕ್ಸ್ […]

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ