ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ. 20 ಹಾಗೂ 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಜ. 20ರಂದು ಬೆಳಿಗ್ಗೆ […]

ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ Read More »

ಕರಾವಳಿ, ಕರ್ನಾಟಕ