ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು […]
ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ Read More »
ಕರಾವಳಿ