ಸವಣೂರು: ಮತದಾನದ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮ ► ವಿಧಾನಸಭಾ ಚುನಾವಣೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧ: ಎಸ್ಪಿ ಡಾ. ರವಿಕಾಂತೇ ಗೌಡ
(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಪೊಲೀಸ್ ಠಾಣೆಯೆಂದರೆ ಅದು ಅಧಿಕಾರ ಚಲಾಯಿಸೋ ಕೇಂದ್ರವಲ್ಲ. ಬದಲಾಗಿ ಸಾರ್ವಜನಿಕರ ಸೇವೆ ಮಾಡೋ ಕೇಂದ್ರಗಳು. ವಿಧಾನ ಸಭಾ ಚುನಾವಣೆ ಸುಸೂತ್ರವಾಗಿ ನಡೆಯಲು ಚುನಾವಣಾ ಆಯೋಗದ ಸೂಚನೆಯಂತೆ ಪೊಲೀಸ್ ಇಲಾಖೆ ಸನ್ನಧವಾಗಿದೆ. ಚುನಾವಣೆ ಹಿನನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆ 22 ಕಡೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಹೇಳಿದರು. ಅವರು ಶನಿವಾರ ಸವಣೂರಿನ ವಿನಾಯಕ ಸಭಾಭವನದಲ್ಲಿ ದ.ಕ.ಜಿಲ್ಲಾ ಪೊಲೀಸ್, ಬೆಳ್ಳಾರೆ […]

