DK.shivakumar

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ

(ನ್ಯೂಸ್‌ ಕಡಬ) newskadaba.com,  ನ.17: ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು […]

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ Read More »

ಕರ್ನಾಟಕ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ

(ನ್ಯೂಸ್‌ ಕಡಬ) newskadaba.com ಆ. 29. ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಗುರುವಾರದಂದು ಸುದ್ದಿಗಾರರೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು. ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.27: ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು,ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌ Read More »

ಕರ್ನಾಟಕ

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.26:‌ ನಾನು ಹುಟ್ಟಿದ್ದು ಕಾಂಗ್ರೆಸ್ಸಿಗನಾಗಿ, ಸಾಯುವುದೇ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನೆ ಮಾಡುವವರು ಮೂರ್ಖರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್‌ನ ಅನೇಕ ನಾಯಕರು ಡಿಕೆಶಿ ಅವರ ವಿರುದ್ದ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸಿದ್ದಾಂತದ ಅರಿವಿದೆ ಎಂದು ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಬೇರೇನಿಲ್ಲ ಎಂದರು. ವಿಧಾನಸಭೆಯಲ್ಲಿನ ಆಚಾರ–ವಿಚಾರಗಳನ್ನು

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.17:‌ ಬೆಂಗಳೂರಿನ ನಗರ್ತಪೇಟೆಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿದುರಂತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದ್ದೇನೆ.

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ Read More »

ಕರ್ನಾಟಕ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.17:‌ ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದನಾದ ಹಕ್ಕು ಹಾಗೂ ತಂತ್ರಜ್ಞಾನದ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಏರ್ಪಡಿಸಿದ್ದ ರನ್‌ ಫಾರ್‌ ರಾಜೀವ್‌ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ನಾನು ಕೂಡ 10 ರಿಂದ 15 ಕಿಮೀ ಓಡುತ್ತಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮವನ್ನು ರಾಜೀವ್‌ ಗಾಂಧಿ ಅವರ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ Read More »

ಕರ್ನಾಟಕ

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.08: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌ Read More »

ಕರ್ನಾಟಕ

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ

(ನ್ಯೂಸ್‌ ಕಡಬ) newskadaba.com, ಆ.06:‌ ನಾನು ಹೊಸ ತಲೆಮಾರಿನವನು, ಹಾಗಾಗಿ ಕೆಲಸ ಬೇಗ ಆಗಬೇಕು ಎನ್ನುವವನು. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತದೆ. ಆದರೆ, ವಿಳಂಬ ಮಾಡುವುದೇ ಕಾಂಗ್ರೆಸ್ಸಿಗರ ಕಥೆ ಎಂದು ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹಳದಿ ಲೈನ್‌ ಮೆಟ್ರೋ ಏಕೆ ಆತುರದಲ್ಲಿ ಮಾಡಿದರು ಎಂದು ಬೈಯುತ್ತಿರುವವರು, ಇವರು ಸಮಸ್ಯೆಗಳು ಇದ್ದಾಗ ಎಲ್ಲಿಗೆ ಹೋಗಿದ್ದರು. 4 ವರ್ಷ ಮೆಟ್ರೋಗೆ ಎಂಡಿ ಇರಲಿಲ್ಲ. ಬಿಎಂಆರ್‌ಸಿಎಲ್‌ ಎರಡು

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ Read More »

ಕರ್ನಾಟಕ

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.05: ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ Read More »

ಕರ್ನಾಟಕ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.04: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಮತಗಳ್ಳತನದ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.8ರಂದು ಪ್ರತಿಭಟನೆ ನಡೆಸಲು ನಿಗದಿ ಮಾಡಲಾಗಿತ್ತು. ಆದರೆ, ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹಾಗಾಗಿ ಪ್ರತಿಭಟನಾ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ Read More »

ಕರ್ನಾಟಕ
Scroll to Top