ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌

(ನ್ಯೂಸ್‌ ಕಡಬ) newskadaba.com ಜು.04:  ಡಿಕೆ ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, […]

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌ Read More »

ಕರ್ನಾಟಕ