ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!
(ನ್ಯೂಸ್ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ […]
ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್



