ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ
(ನ್ಯೂಸ್ ಕಡಬ) newskadaba.com, ನ.13: ದೆಹಲಿಯ ಕೆಂಪು ಕೋಟೆ ಬಳಿ ನ.10ರಂದು ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಹೀಗಾಗಿ ಪುಲ್ವಾಮಾದಲ್ಲಿರುವ ಉಮರ್ ತಾಯಿಯ ಡಿಎನ್‌ಎ ಮಾದರಿಯನ್ನೂ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಸ್ಫೋಟದ ಬಳಿಕ ಉಮರ್ ಕಾಲು ಸ್ಟೀರಿಂಗ್ ವೀಲ್ ಮತ್ತು […]
ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ Read More »
ಅಂತರ್ರಾಷ್ಟ್ರೀಯ ನ್ಯೂಸ್
