ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ನಾಯಿಯೊಂದು ರಸ್ತೆಗೆ ಅಡ್ಡ ಬಂದು ಆಕ್ಟಿವಾ ಹೋಂಡಾಗೆ ಢಿಕ್ಕಿಯಾದ ಪರಿಣಾಮ ಆಕ್ಟಿವಾ ಪಲ್ಟಿಯಾಗಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಡವಿನಬಾಗಿಲು ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ರಮ್ಲಾನ್ ಫಯಾಝ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಉಪ್ಪಿನಂಗಡಿಯಿಂದ ಕಡವಿನಬಾಗಿಲಿನ ತಮ್ಮ ಮನೆಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ. ಅಪಘಾತದಿಂದ ಫಯಾಝ್ ಎಂಬವರ ಕೈ ಹಾಗೂ ಕಾಲು ಮೂಳೆ ಮುರಿತಕ್ಕೊಳಗಾಗಿದ್ದು, […]
ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್