ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ವರ್ಷ ಜೈಲು ಶಿಕ್ಷೆ – ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ. 19. ಸಾಕುನಾಯಿಗಳು ಯಾವುದೇ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಕುನಾಯಿ ದಾಳಿ ಮಾಡಿರುವ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ […]

ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ವರ್ಷ ಜೈಲು ಶಿಕ್ಷೆ – ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್