ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಜ.20: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್‌ ಅವರು ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್‌ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ ಜಾನ್‌ ರಾಬರ್ಟ್‌್ಸ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್‌ […]

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ Read More »

ಅಂತರ್ರಾಷ್ಟ್ರೀಯ ನ್ಯೂಸ್