donald trump

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ

(ನ್ಯೂಸ್‌ ಕಡಬ) newskadaba.com, ಆ.23:‌‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಶ್ವೇತಭವನದ ಪ್ರಮುಖ ಅಧಿಕಾರಿಯಾಗಿ ಸೆರ್ಗಿಯೊ ಗೋರ್‌ ಅವರನ್ನು ಅಮೇರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಗೋರ್‌ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಹಾಗೂ ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್‌ ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್‌ ಸೋಶಿಯಲ್‌ ವೇದಿಕೆಯಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹಾಗೂ ಅಮೇರಿಕಾವನ್ನು […]

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್

(ನ್ಯೂಸ್ ಕಡಬ) newskadaba.com ಜು. 02.  ಗಾಝಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.   ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ, ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ಯಥಾಸ್ಥಿತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.   ಶಾಂತಿ ಸ್ಥಾಪಿಸಲು ಬಹಳ ಶ್ರಮಿಸಿರುವ ಕತಾರ್ ಮತ್ತು ಈಜಿಫ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಏ. 2ರಿಂದ ಭಾರತ, ಚೀನಾ ದೇಶದ ಮೇಲೆ ಪ್ರತಿ ಸುಂಕ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

(ನ್ಯೂಸ್ ಕಡಬ) newskadaba.com ಮಾ. 05: ವಾಷಿಂಗ್ಟನ್: ಭಾರತ, ಚೀನಾ ಸೇರಿದಂತೆ ಮತ್ತಿತರ ರಾಷ್ಟ್ರಗಳು ಅಮೆರಿಕದ ಉತ್ಪನ್ನಗಳ ಬಗ್ಗೆ ಹೆಚ್ಚಿ ಸುಂಕ ವಿಧಿಸುವ ಬಗ್ಗೆ ಕಿಡಿಕಾರಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ ಎಂದಿದ್ದು, ಮುಂದಿನ ತಿಂಗಳಿನಿಂದ ಪ್ರತಿಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಪ್ರತಿ ಸುಂಕ ಏಪ್ರಿಲ್ 2 ರಂದು ಜಾರಿಗೆ ಬರಲಿದ್ದು, ಅಮೆರಿಕದ ಉತ್ಪನ್ನಗಳ ಮೇಲೆ ಸುಂಕದಷ್ಟೇ ವಿದೇಶಿ ರಾಷ್ಟ್ರಗಳ ಉತ್ಪನ್ನಗಳ ಮೇಲೆ ಸುಂಕ ವಿಧಿಸಲಾಗುವುದು. ಇತರ ದೇಶಗಳು ದಶಕಗಳಿಂದಲೂ ನಮ್ಮ ಉತ್ಪನ್ನಗಳ ಮೇಲೆ ಸುಂಕ ವಿಧಿಸುತ್ತಲೇ ಇವೆ. ಈಗ

ಏ. 2ರಿಂದ ಭಾರತ, ಚೀನಾ ದೇಶದ ಮೇಲೆ ಪ್ರತಿ ಸುಂಕ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ Read More »

ಕರ್ನಾಟಕ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಜ.20: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್‌ ಅವರು ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್‌ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ ಜಾನ್‌ ರಾಬರ್ಟ್‌್ಸ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್‌

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top