ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 12. ನೂಜಿಬಾಳ್ತಿಲದ ಮರಿಯಾಲಯಂ ವತಿಯಿಂದ ಕಾನ್ವೆಂಟ್ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಜೇಸಿಐ ಕಡಬ ಕದಂಬದ ವತಿಯಿಂದ ದೇಣಿಗೆ ಹಸ್ತಾಂತರ ಮತ್ತು ಜೇಸಿ ಸಪ್ತಾಹ-2024ರ ಉದ್ಘಾಟನಾ ಕಾರ್ಯಕ್ರಮವು ಕಾನ್ವೆಂಟ್ ನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೇಸಿಐ ಭಾರತದ ಸ್ಥಾಲರ್ ಶಿಪ್ ವಿಭಾಗದ ರಾಷ್ಟ್ರೀಯ ಸಂಯೋಜಕ ಕಾಶೀನಾಥ್ ಗೋಗಟೆ ಅವರು, ಜೇಸಿ ಸಂಸ್ಥೆಯು ಯುವಜನರಲ್ಲಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುವ ಜಗತ್ತಿನ ಅತಿದೊಡ್ಡ ಸಂಘಟನೆಯಾಗಿದೆ. ಜಾಗತಿಕ ಶಾಂತಿಯನ್ನು ಸ್ಥಾಪಿಸುವಲ್ಲಿ ಯುವಜನರನ್ನು […]
ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ Read More »
ಕರಾವಳಿ
