ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ […]

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್