ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್

(ನ್ಯೂಸ್ ಕಡಬ) newskadaba.com ಜ.18  ಚಿಕ್ಕಮಗಳೂರು: ಕಳಸ ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಅಮಿತಾ ನಿತ್ಯಾನಂದ ಗೌಡ ಜ.17ರಂದು ರಾತ್ರಿ ಕಳಸ ಠಾಣೆಗೆ ನೀಡಿರುವ ದೂರಿನಲ್ಲಿ ತನ್ನ ಪತಿ ನಿತ್ಯಾನಂದ ಗೌಡ ಜ.17ರಂದು ತಾವಿರುವ ಪೊಲೀಸ್ ಕ್ವಾಟರ್ಸ್ ಗೆ ತನ್ನನ್ನು ಕರೆಸಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. 50 ಲಕ್ಷ ರೂ. ವರದಕ್ಷಿಣೆ ನೀಡಬೇಕು, ಇಲ್ಲವಾದರೆ […]

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್ Read More »

ಕರ್ನಾಟಕ