ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!!
(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.15, ವರದಕ್ಷಿಣೆ ಹಣದ ಆಸೆಗಾಗಿ ಗೃಹಿಣಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ದಾರುಣ ಘಟನೆ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಪ್ಪಿಹಾಳ ತಾಂಡದಲ್ಲಿ ಗುರುವಾರ ನಡೆದಿದೆ. ಶೇ.80 ರಷ್ಟು ಸುಟ್ಟ ಗಾಯಳಿಂದ ಬಳಲುತ್ತಿರುವ ಸಂಗೀತಾರವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ತಂಡದ ಸಂಗೀತಾ ಎಂಬ ಯುವತಿಯನ್ನು, ಮರಬ್ಬಿಪಾಳ್ ತಾಂಡದ ಪ್ರಕಾಶ್ ಎಂಬವರಿಗೆ ಕಳೆದ ಆರು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಐವತ್ತು ಸಾವಿರ ನಗದು, ಮೂರು […]

