ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ
(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ […]
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »
ಕರ್ನಾಟಕ, ಕ್ರೈಮ್ ನ್ಯೂಸ್
