ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರತಿಷ್ಠಿತ ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಅರ್ಜಿದಾರರಿಂದ ಎಡಮಂಗಲ (ಕಡಬ ತಾಲೂಕು), ಸುಳ್ಯ ಕಸಬ (ಸುಳ್ಯ), ಜಾಲ್ಸೂರು (ಸುಳ್ಯ), ಕಡೇಶಿವಾಲಯ (ಬಂಟ್ವಾಳ ತಾಲೂಕು) ಗ್ರಾಮಗಳಲ್ಲಿ ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ಫಲಾಪೇಕ್ಷಿಗಳಿಗೆ ನಿಗಮದ ಮುಖಾಂತರ ಕನಿಷ್ಟ 0.50 ರಿಂದ 1.00 ಎಕ್ರೆ ಕೃಷಿ ಮತ್ತು ಕೃಷಿ ಯೋಗ್ಯ ಜಮೀನನ್ನು ಖರೀದಿ ಮಾಡಿ ನೀಡಬೇಕಾಗಿರುವುದರಿಂದ ನಿಗಮಕ್ಕೆ ಜಮೀನು ಮಾರಾಟ ಮಾಡಲು […]

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ Read More »

ಕರಾವಳಿ