ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು
(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು […]

