ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ […]
ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು Read More »
ಕರಾವಳಿ

