ಜುಲೈ 29ರಂದು ಗುರುಪೂರ್ಣಿಮಾ (ವ್ಯಾಸ ಪೂರ್ಣಿಮಾ)
(ನ್ಯೂಸ್ ಕಡಬ) newskadaba.com ಜು. 29. ಯಾಂತ್ರೀಕೃತ ಬದುಕಿನಲ್ಲಿ ನೊಂದವರ ಮನಸ್ಸಿಗೆ ಮುದ, ನೆಮ್ಮದಿ ಶಾಂತಿ ಸಂತಸ ತರುವಲ್ಲಿ ಹಬ್ಬಗಳ ಪಾತ್ರ ಬಹಳ ಹಿರಿದಾಗಿದೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನವೂ ಒಂದಲ್ಲ ಒಂದು ಹಬ್ಬ ಇರುವುದು ಬಹಳ ಸಂತಸದ ವಿಚಾರ. ಈ ಹಬ್ಬಗಳು ನಮ್ಮ ಜೀವನಕ್ಕೆ ನವಚೈತನ್ಯ, ಉಲ್ಲಾಸ, ಸಡಗರ ಮತ್ತು ಸಂಭ್ರಮವನ್ನು ತರುತ್ತದೆ. ಭಾರತದಲ್ಲಿ ನಾವು ವಿಶೇಷವಾಗಿ ನಾಲ್ಕು ಹುಣ್ಣಿಮೆಗಳನ್ನು ಆಚರಿಸಲಾಗುತ್ತದೆ. ಆಯಾ ತಿಂಗಳಲ್ಲಿ ಬರುವ ಹುಣ್ಣಿಮೆ ಅದೇ ಹೆಸರಿನಿಂದ ಕರೆಯಲ್ಪಡುತ್ತದೆ. ಕಾರ್ತಿಕ […]
ಜುಲೈ 29ರಂದು ಗುರುಪೂರ್ಣಿಮಾ (ವ್ಯಾಸ ಪೂರ್ಣಿಮಾ) Read More »
ವಿಶೇಷ ಲೇಖನಗಳು
