“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು
(ನ್ಯೂಸ್ ಕಡಬ) newskadaba.com ಸೆ. 17. ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ವೈರಸ್ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ […]
“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು



