ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್
(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು […]
ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
