ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಇದುವರೆಗೆ ಕೇಂದ್ರಸ್ಥಾನ ಮೈಸೂರಿನಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್‍ ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಹೇಳಿದರು. ಅವರು ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. […]

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ Read More »

ಕರಾವಳಿ