ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ
(ನ್ಯೂಸ್ ಕಡಬ) newskadaba.com ಅ.26. ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಕೆ.ಸಿ.ನಾೈಕ್ರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರಿ) ಕರ್ನಾಟಕ, ರುಪ್ಸಾ ಕರ್ನಾಟಕ (RUPSA KARNATAKA) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ “ಶಿಕ್ಷಣ ಭೀಷ್ಮ” ಪ್ರಶಸ್ತಿ ನೀಡಿ ಗೌರವಿಸಿದೆ. ಡಾ.ಕೆ.ಸಿ.ನಾೈಕ್ ಶಕ್ತಿ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭ ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಿರುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳ ವಿದ್ಯಾರ್ಥಿಗಳು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದು […]
ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ Read More »
ಕರಾವಳಿ
