ಗಣಿತ ಶಾಸ್ತ್ರದಲ್ಲಿ ಮಹೋನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡುವ ವಿಶಿಷ್ಟ ಪದಕ – ಫೀಲ್ಡ್ಸ್ ಮೆಡಲ್ ಡಾ|| ಮುರಲೀ ಮೋಹನ್ ಚೂಂತಾರು
(ನ್ಯೂಸ್ ಕಡಬ) newskadaba.com ಆ. 18. ಗಣಿತ ಶಾಸ್ತ್ರದಲ್ಲಿ ಮಹೋನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡುವ ವಿಶಿಷ್ಟ ಪದಕ ಇದಾಗಿದ್ದು, ಕೆನಡಾದ ಖ್ಯಾತ ಗಣಿತ ಶಾಸ್ತ್ರಜ್ಞ ಜಾನ್ ಚಾರ್ಲ್ಸ ಫೀಲ್ಡ್ಸ್ ಅವರ ಸ್ಮರಣಾರ್ಥ ನೀಡಲಾಗುತ್ತದೆ. 1924 ರಲ್ಲಿ ಈ ಪದಕವನ್ನು ಆರಂಭಿಸಲಾಗಿದ್ದು ಮೊದಲ ಬಾರಿ 1936ರಲ್ಲಿ ನೀಡಲಾಯಿತು. ಪ್ರತಿ 4 ವರ್ಷಕ್ಕೊಮ್ಮೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಕೊನೆ ಬಾರಿ 2022 ರಲ್ಲಿ ನೀಡಲಾಗಿದೆ. 40 ವರ್ಷದ ಕೆಳಗಿನ ಗಣಿತ ಶಾಸ್ತ್ರಜ್ಞರಿಗೆ ಮಾತ್ರ ಈ ಪದಕವನ್ನು ನೀಡಲಾಗುತ್ತದೆ. ಪ್ರತಿ […]

