ಡಾ. ರಾಮಚಂದ್ರ ಗುಹಾರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.02 ಬೆಂಗಳೂರು :  ಕರ್ನಾಟಕ ಸರ್ಕಾರವು ೨೦೨೫ ರ ಮಹಾತ್ಮ ಗಾಂಧಿ ಸೇವಾ -ಪ್ರಶಸ್ತಿಗೆ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕ ಡಾ. ಗುಹಾ ಅವರನ್ನು ಆಯ್ಕೆ ಮಾಡಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ಷಿಕವಾಗಿ ನೀಡಲಾಗುವ ಈ ಪ್ರಶಸ್ತಿಯು, ಸಮಾಜದಲ್ಲಿ ಗಾಂಧೀಜಿಯವರ ಮೌಲ್ಯಗಳನ್ನು ಹರಡಲು ಗಣನೀಯ ಕೊಡುಗೆ ನೀಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು […]

ಡಾ. ರಾಮಚಂದ್ರ ಗುಹಾರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ Read More »

ಕರಾವಳಿ