ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤ ಇಬ್ಬರು ಅರೆಸ್ಟ್..!
(ನ್ಯೂಸ್ ಕಡಬ)newskadaba.com ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು […]
ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤ ಇಬ್ಬರು ಅರೆಸ್ಟ್..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
