crime, arrest, suspected

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಜೂ. 19. ಬಸ್ ಚಾಲಕನೊಬ್ಬ ಅಪಾಯಕಾರಿ ಹಾಗೂ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಉಡುಪಿ ಸಂಚಾರ ಪೊಲೀಸರು ತನಿಖೆ ನಡೆಸಿ ಆರೋಪಿ ಚಾಲಕ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಇವರು ಶ್ರೀ ದುರ್ಗಾಂಬಾ ಬಸ್ ಅನ್ನು ಎನ್‌ಎಚ್ 169ಎ ಸಾರ್ವಜನಿಕ ರಸ್ತೆಯ […]

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್