ಕುಡಿದ ಮತ್ತಿನಲ್ಲಿ ವಾಹನ ಚಾಲನೆ- 297 ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿಶೇಷ ವಾಹನ ತಪಾಸಣೆ ಕಾರ್ಯಾಚರಣೆಯನ್ನು ಕೈಗೊಂಡಿರುವ ನಗರ ಸಂಚಾರಿ ಪೊಲೀಸರು ಡ್ರಿಂಕ್ & ಡ್ರೈವ್ ಪ್ರಕರಣದಡಿ ವಾಹನ ಚಲಾಯಿಸುತ್ತಿದ್ದ ಚಾಲಕರು ಹಾಗೂ ಸವಾರರ ವಿರುದ್ಧ ಒಟ್ಟು 297 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ. ನಗರದಾದ್ಯಂತ ನಡೆಸಿದ್ದ ಈ ವಿಶೇಷ ಕಾರ್ಯಾಚರಣೆಯಲ್ಲಿ 50 ಸಂಚಾರಿ ಠಾಣೆಗಳ 84 ಅಧಿಕಾರಿಗಳು ಹಾಗೂ 392 ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡು 16,483 ವಾಹನಗಳನ್ನು ಪರಿಶೀಲಿಸಿ 297 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ. ನಗರದಲ್ಲಿ ರಸ್ತೆ ಸುರಕ್ಷತೆಗಾಗಿ ಮುಂದಿನ […]
ಕುಡಿದ ಮತ್ತಿನಲ್ಲಿ ವಾಹನ ಚಾಲನೆ- 297 ಪ್ರಕರಣ ದಾಖಲು Read More »
ಕರ್ನಾಟಕ
