ಮಂಗಳೂರು: ಡಾ.ಕುಮಾರ್ ರವರು ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ
(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗ ಈ ಪ್ರಸಸ್ತಿಯನ್ನು ನೀಡುತ್ತಿದ್ದು, ರಾಜ್ಯದಲ್ಲಿ ಒಟ್ಟು 27 ಜನರನ್ನು ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ತಾಂತ್ರಿಕ ಅಧಿಕಾರಿ ರಾಮ ಮರಾಠಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ […]
ಮಂಗಳೂರು: ಡಾ.ಕುಮಾರ್ ರವರು ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ Read More »
ಕರಾವಳಿ
