ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರೋನ್ ಪ್ರತಾಪ್ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ […]
ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ Read More »
ಕರ್ನಾಟಕ
