ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು […]
ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ Read More »
ಕರಾವಳಿ
