ಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ

(ನ್ಯೂಸ್ ಕಡಬ) newskadaba.com, ಫೆ.11.  : ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್‌ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್‌ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಸಿಲುಕಿದ ಬಳಿಕ ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಮಾಡಿಸಿಕೊಂಡಿದ್ದರು. ಆದರೀಗ, ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿ ಮಾಡಿದೆ. ಬಹುತೇಕ ಈ ತಿಂಗಳ ಅಂತ್ಯದ ಒಳಗಾಗಿ ರದ್ದಾಗಿರೋ ಎಫ್‌ಐಆರ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ.ನಟಿ ವಿರುದ್ಧ ಮೇಲ್ಮನವಿ […]

ಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ Read More »

ಕರ್ನಾಟಕ