ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
(ನ್ಯೂಸ್ ಕಡಬ) newskadaba.com ಇಡ್ಕಿದು, ಸೆ. 24. ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಮತ್ತು ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಕಾದು ಕುಳಿತು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿದೆ. ಬಂಧಿತ ಯುವಕರಿಬ್ಬರು ಮಾದಕ ವಸ್ತು ಸೇವಿಸಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇವರಿಂದ 1 ಬೈಕ್ ಹಾಗೂ ಸ್ಕೂಟರ್ ನ್ನು ವಶಕ್ಕೆ […]
ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು Read More »
ಕರಾವಳಿ, ಕ್ರೈಮ್ ನ್ಯೂಸ್