ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು,, ಸೆ. 12. ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (ಓಅಔಖಆ) ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ […]
ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ Read More »
ಕರಾವಳಿ