ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com ಆ. 19. ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ […]

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ Read More »

ಕರಾವಳಿ